Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹಾಸನ: 24 ಜೂನ್ 2019 (ಫಿಕ್ರೋಖಬರ್ ಸುದ್ದಿ) ಗೋವು ಕಳ್ಳತನ ಮಾಡಲು ಹೋಗಿ ವ್ಯಕ್ತಿಯೋರ್ವ ಗೋವಿನಿಂದಲೇ ಸಾವಿಗೀಡಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ. ಮೃತ ಗೋವಿಂದಪ್ಪ ತೋಟದ ಮನೆಯಲ್ಲಿದ್ದ ಹಸುವನ್ನು ಕಳ್ಳತನ ಮಾಡಿ ಸುಮಾರು ಎರಡು ಕಿ.ಮೀ. ದೂರ ಸಾಗಿಸಿದ್ದ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಗೋವಿನ ಕಾಲನ್ನು ಕಟ್ಟಲು ಮುಂದಾದಾಗ ಆತನ ಮರ್ಮಾಂಗಕ್ಕೆ ಗೋವು ಒದ್ದಿರುವ ಪರಿಣಾಮ ಸ್ಥಳದಲ್ಲೇ ಆತ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗಿದೆ. ವೈದ್ಯರು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲಾಗಿದೆ ಎನ್ನಲಾಗಿದ್ದು, ಘಟನೆ ಸಂಬಂಧ ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |