Urdu   /   English   /   Nawayathi

ಹೆಚ್.ಡಿ.ಕೋಟೆಯಲ್ಲಿ ಮಕ್ಕಳ ಕಿವಿ-ಕಣ್ಣು ಕಚ್ಚಿದ ಬೀದಿ ನಾಯಿಗಳು!

share with us

ಮೈಸೂರು: 25 ಜೂನ್ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್.ಡಿ.ಕೋಟೆಯಲ್ಲಿ ಬೀದಿ ನಾಯಿಗಳು ಇಬ್ಬರು ಮಕ್ಕಳನ್ನು ಮನಬಂದಂತೆ ಕಚ್ಚಿ ಗಾಯಗೊಳಿಸಿವೆ. ಪಟ್ಟಣದ ಶಿವಾಜಿ ರಸ್ತೆಯಲ್ಲಿ ಎರಡು ಮತ್ತು ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಈ ದಾಳಿಯಲ್ಲಿ ಇಬ್ಬರು ಮಕ್ಕಳ ಕಿವಿ ಮತ್ತು ಕಣ್ಣಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇದೀಗ ಇಬ್ಬರೂ ಮಕ್ಕಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಾಜಿ ರಸ್ತೆಯಲ್ಲಿ ಮಾಂಸ ಮಾರಾಟ ಅಂಗಡಿಗಳ ಬಳಿ ಈ ಬೀದಿ ನಾಯಿಗಳು ಹೆಚ್ಚಾಗಿದ್ದೇ ಈ ದಾಳಿಗೆ ಕಾರಣ ಎನ್ನಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا