Urdu   /   English   /   Nawayathi

ಉಗ್ರ ಬುರ್ಹಾನ್ ವಾನಿ ಹತ್ಯೆಗೆ ಮೂರು ವರ್ಷ: ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ!

share with us

ಶ್ರೀನಗರ: 08 ಜುಲೈ 2019 (ಫಿಕ್ರೋಖಬರ್ ಸುದ್ದಿ) ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಗೆ ನಡೆಸುತ್ತಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನ ಭಾರತೀಯ ಸೇನೆ ಹೊಡೆದುರುಳಿಸಿ ಇಂದಿಗೆ 3 ವರ್ಷ ಕಳೆದಿದೆ. ಮೃತ ಉಗ್ರನನ್ನ ಹುತಾತ್ಮ ಎಂದು ಘೋಷಿಸಿದ್ದ ಪ್ರತ್ಯೇಕತಾವಾದಿಗಳು ಕಾಶ್ಮೀರದಲ್ಲಿ ಹಿಂಸಾಚಾರ ನಡೆಸಿದ್ದರು. ಈ ಹಿಂಸಾಚಾರಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 100 ಜನ ಬಲಿಯಾಗಿದ್ದರು.

View image on TwitterView image on TwitterView image on TwitterView image on Twitter

ANI✔@ANI

Jammu & Kashmir: Shut down in Srinagar today, on the 3rd death anniversary of terrorist Burhan Wani.

280

9:34 AM - Jul 8, 2019

154 people are talking about this

Twitter Ads info and privacy

ಪ್ರತ್ಯೇಕತಾವಾದಿಗಳು ಉಗ್ರ ಬುರ್ಹಾನ್ ವಾನಿಯ ಮೂರನೇ ವರ್ಷದ ಸಮಾರಾಧನೆ ಹಮ್ಮಿಕೊಂಡಿದ್ದು, ಪ್ರತಿಭಟನೆಗೆ ಕರ ಕೊಟ್ಟಿದ್ದಾರೆ. ಹೀಗಾಗಿ ಕಾಶ್ಮೀರದಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾಶ್ಮೀರದಾದ್ಯಂತ ಮೊಬೈಲ್​ ಇಂಟರ್​​ನೆ​ ಸೇವೆ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲೂ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಅನಂತ್ ನಾಗ್ ಜಿಲ್ಲೆಯಲ್ಲಿ 2016ರ ಜುಲೈ 8ರಂದು ಉಗ್ರ ಬುರ್ಹಾನ್ ವಾನಿಯನ್ನು ಭಾರತೀಯ ಸೇನೆ ಬೇಟೆಯಾಡಿತ್ತು. ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತ್ತು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا