Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 18 ಜುಲೈ 2019 (ಫಿಕ್ರೋಖಬರ್ ಸುದ್ದಿ) ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರ ಸಹೋದರ ಹಾಗೂ ಅವರ ಪತ್ನಿಗೆ ಸೇರಿದ 400 ಕೋಟಿ ರುಪಾಯಿ ಮೌಲ್ಯದ ಬೇನಾಮಿ ಪ್ಲಾಟ್ ಅನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾವತಿ ಸಹೋದರ ಆನಂದ್ ಕುಮಾರ್ ಹಾಗೂ ಅವರ ಪತ್ನಿ ವಿಚಿತರ್ ಲತಾ ಅವರಿಗೆ ಸೇರಿದ ಏಳು ಎಕರೆ ಪ್ಲಾಟ್ ಅನ್ನು ಜಪ್ತಿ ಮಾಡಲಾಗಿದೆ. ಇತ್ತೀಚಿಗಷ್ಟೇ ಮಾಯಾವತಿ ಅವರು ಆನಂದ್ ಕುಮಾರ್ ಅವರನ್ನು ಬಿಎಸ್ ಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಅಕ್ರಮ ಆಸ್ತಿ ಗಳಿಕೆ ತಡೆ ಕಾಯ್ದೆ 1988ರಡಿ ಜುಲೈ 16ರಂದು ಕುಮಾರ್ ಪ್ಲಾಟ್ ಜಪ್ತಿಗೆ ಆದೇಶ ನೀಡಲಾಗಿತ್ತು. ಈ ಆಸ್ತಿಯ ಮಾರುಕಟ್ಟೆ ಮೌಲ್ಯ 400 ಕೋಟಿ ರುಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |