Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಾಜಿರಂಗ: 18 ಜುಲೈ 2019 (ಫಿಕ್ರೋಖಬರ್ ಸುದ್ದಿ) ಮನೆ ಬೆಡ್ ಮೇಲೆ ಹುಲಿಯೊಂದು ಮಲಗಿರುವುದನ್ನು ಕಂಡು ಮಾಲೀಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿರುವ ಘಟನೆ ಅಸ್ಸೋಂನ ಕಾಜಿರಂಗ್ನಲ್ಲಿ ನಡೆದಿದೆ. ಭಾರತದಲ್ಲಿನ ಅಸ್ಸೋಂನ ಕಾಜಿರಂಗ ನ್ಯಾಷನಲ್ ಪಾರ್ಕ್ ಪ್ರಪಂಚದಲ್ಲಿಯೇ ಅತಿ ಹೆಚ್ಚು ಸಂಖ್ಯೆಯ ಘೇಂಡಾಮೃಗಗಳನ್ನು ಹೊಂದಿರುವ ವನ್ಯಧಾಮವಾಗಿದೆ. ಇಲ್ಲಿ ಇನ್ನಿತರ ಜೀವಿಗಳಾದ ಹುಲಿ ಮತ್ತು ಆನೆಗಳನ್ನೂ ಕಾಣಬಹುದಾಗಿದೆ. ಪ್ರಾಣಿ ಬೇಟೆ ತಪ್ಪಿಸುವ ಉದ್ದೇಶದಿಂದ ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ನ್ಯಾಷನಲ್ ಹೈ ವೇ 37ರಲ್ಲಿಎಚ್ಚರಿಕೆ ಕ್ರಮಗಳನ್ನ ಸಹ ಕೈಗೊಂಡಿದೆ.
Wildlife Trust India@wti_org_india
· 7h
Our vet @samshulwildvet is on a mission to tranquilise this #tiger to get him out of bed! Anyone else see the irony? #AssamFlood #Kaziranga this thread is all abput good work done @vivek4wild@action4ifaw @VishalDadlani @deespeak @_AdilHussain @DevrajSanyal +
Wildlife Trust India@wti_org_india
A Billion Choices says the bag but this #tiger chooses bed n breakfast to escape #AssamFloods. Our team @wti_org_india @action4ifaw with @kaziranga_ working to ensure safe passage to the #forest #Kaziranga @vivek4wild @AzzedineTDownes +
ಈ ಹೈವೇ ಬಳಿಯ ಮನೆಯೊಂದರಲ್ಲಿ ಹುಲಿಯೊಂದು ನುಗ್ಗಿದೆ. ಆ ಮನೆಯ ಬೆಡ್ ಮೇಲೆ ರಾಯಲ್ ಬೆಂಗಾಲ್ ಟೈಗರ್ ಸಖತ್ ನಿದ್ದೆಯನ್ನೂ ಮಾಡಿದೆ. ಮನೆಯ ಕಿಟಕಿಯೊಂದರಿಂದ ಹುಲಿ ಮಲಗಿರುವುದು ಮತ್ತು ಇನ್ನಿತರ ಫೋಟೋಗಳನ್ನು ಅರಣ್ಯಾಧಿಕಾರಿಗಳು ಕ್ಲಿಕ್ಕಿಸಿದ್ದಾರೆ. ಈ ಫೋಟೋಗಳನ್ನು Wildlife Trust India ಟ್ವೀಟ್ ಮಾಡಿ ರಾಯಲ್ ಬೆಂಗಾಲ್ ಟೈಗರ್ ಹವಾ ಬಿಂಬಿಸಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಖತ್ ಸುದ್ದಿ ಸಹ ಆಗಿದೆ. ಬೆಡ್ ಮೇಲೆ ಬ್ರೇಕ್ಫಾಸ್ಟ್ ಮಾಡುತ್ತಿದೆ ಎಂದು ನೆಟಿಜೆನ್ಸ್ ಕಮೆಂಟ್ಸ್ ಜೊತೆ ಕಾಂಪ್ಲಿಮೆಂಟ್ ಸಹ ಕೊಟ್ಟಿದ್ದಾರೆ. ಭಾರೀ ಪ್ರವಾಹದ ಕಾರಣದಿಂದಾಗಿ ಕಾಜಿರಂಗ ನ್ಯಾಷನಲ್ ಪಾರ್ಕ್ನ ಶೇ. 95ರಷ್ಟು ಭಾಗ ನೀರಿನಲ್ಲಿ ಮುಳುಗಡೆ ಆಗಿದೆ. ಪರಿಸ್ಥಿತಿ ಗಂಭೀರವಾಗಿರುವುದರಿಂದಾಗಿ ಅರಣ್ಯಾಧಿಕಾರಿಗಳು ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗುವಂತೆ ಆದೇಶಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |