Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕುಂದಾಪುರ: 18 ಜುಲೈ 2019 (ಫಿಕ್ರೋಖಬರ್ ಸುದ್ದಿ) ಫೈನ್ ಹಾಕಿಯೇ ತೀರಬೇಕು ಎಂದು ಜಿದ್ದಿಗೆ ಬಿದ್ದವರಂತೆ ವರ್ತಿಸಿದ ಕುಂದಾಪುರ ಟ್ರಾಫಿಕ್ ಪೊಲೀಸ್ ವಿರುದ್ಧ ಯುವಕನೋರ್ವ ಅಕ್ರೋಶ ವ್ಯಕ್ತಪಡಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ ಸರ್ಕಲ್ ಬಳಿ ನಡೆದಿದೆ. ಎಲ್ಲಾ ದಾಖಲೆಗಳು ಸರಿಯಿದ್ದು, ಹೆಲ್ಮೆಟ್ ಧರಿಸಿದ್ದರೂ ಕೂಡ ಹೆಲ್ಮೆಟ್ ಧರಿಸಿಲ್ಲವೆಂದು ಪೊಲೀಸ್ ಸಿಬ್ಬಂದಿ ಯುವಕನೊಂದಿಗೆ ವಾಗ್ವಾದಕ್ಕಿಳಿದಿದ್ದರು ಎನ್ನಲಾಗಿದೆ. ಎಲ್ಲಾ ಸರಿಯಿದ್ದು ದಂಡ ಯಾಕೆ ಕಟ್ಟಬೇಕು ಎಂದು ಯುವಕ ಜಗಳವಾಡಿದ್ದಾನೆ. ಪೊಲೀಸನ ಈ ನಡೆಗೆ ಸಾರ್ವಜನಿಕರು ಕೂಡ ಅಕ್ರೋಶ ವ್ಯಕ್ತಪಡಿಸಿದ್ದು, ಸದ್ಯಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |