Urdu   /   English   /   Nawayathi

ದಕ್ಷಿಣ ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಓರ್ವ ಸಾವು

share with us

ಮುಂಬೈ: 21 ಜುಲೈ 2019 (ಫಿಕ್ರೋಖಬರ್ ಸುದ್ದಿ) ದಕ್ಷಿಣ ಮುಂಬೈನಲ್ಲಿ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ಹಿಂಭಾಗದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ANI✔@ANI

 · 5h

Mumbai: Level-2 fire breaks out on the 3rd floor of Churchill Chamber building on Merryweather Road near Taj Mahal Hotel in Colaba. Fire-fighting operation is underway. No casualties reported till now. More details awaited.

ANI✔@ANI

Mumbai: Level-2 fire breaks out on the 3rd floor of Churchill Chamber building on Merryweather Road near Taj Mahal Hotel in Colaba. Fire-fighting operation is underway. No casualties reported till now.

View image on TwitterView image on Twitter

109

1:26 PM - Jul 21, 2019

Twitter Ads info and privacy

See ANI's other Tweets

ಚರ್ಚಿಲ್ ಚೇಂಬರ್ ಕಟ್ಟಡದಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿಯನ್ನು ರಕ್ಷಿಸಲಾಗಿದೆ.ಈ ಅವಘಡದಲ್ಲಿ ಸಾವಿಗೀಡಾದ ವ್ಯಕ್ತಿಯನ್ನು ಶ್ಯಾಮ್ ಅಯ್ಯರ್ (54) ಎಂದು ಗುರುತಿಸಲಾಗಿದೆ. ಮೇರಿ ವೆದರ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮಧ್ಯಾಹ್ನ 12.17ಕ್ಕೆ ಬೆಂಕಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا