Urdu   /   English   /   Nawayathi

ಕೊಡಗಿನಲ್ಲಿ‌ ಮುಂದುವರೆದ ವರುಣನ ಆರ್ಭಟ : ಮತ್ತೆ ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

share with us

ಕೊಡಗು: 22 ಜುಲೈ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯಲ್ಲಿ‌ ಜೋರು ಗಾಳಿ-ಮಳೆ ಆಗುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಮತ್ತೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 22 ರಿಂದ 24 ರವರೆಗೆ ಜಿಲ್ಲೆಯಲ್ಲಿ 204.4 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ‌ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿ, ಸಾರ್ವಜನಿಕರು ಹಾಗೂ ‌ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಿದೆ.

Heavy Rain in kodagu: Red Alert announced by the district Administration

ಒಂದು ವೇಳೆ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಸಹಾಯವಾಣಿ ಸಂಖ್ಯೆ 08272 - 221077 ಸಂಪರ್ಕಿಸಲು ಜಿಲ್ಲಾಡಳಿತ ಮನವಿ ಮಾಡಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا