Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಗುಯಾಂಗ್: 25 ಜುಲೈ 2019 (ಫಿಕ್ರೋಖಬರ್ ಸುದ್ದಿ) ನೈರುತ್ಯ ಚೀನಾದ ಗುಯಿಜೊವು ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ 15 ಜನರು ಮೃತಪಟ್ಟಿದ್ದು, ಇನ್ನೂ 50 ಜನರನ್ನು ರಕ್ಷಿಸಲಾಗಿದೆ. ಸುಮಾರು 38 ಜನರು ಕಾಣೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಘಟನಾ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈ ವರೆಗೂ 13 ಶವಗಳನ್ನು ಹೊರತೆಗೆಯಲಾಗಿದೆ. ಮಂಗಳವಾರ ರಾತ್ರಿ ಲಿಯುಪನ್ಶುಯಿ ನಗರದ ಶುಚೆಂಗ್ ಕೌಂಟಿಯ ಒಂದು ಹಳ್ಳಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಸುಮಾರು 21 ಮನೆಗಳು ಧರೆಗುರುಳಿವೆ. ಭೂಕುಸಿತ ಸಂಭವಿಸಿದಾಗ ಈ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಜನರು ಇದ್ದರು ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ಸುಮಾರು 1 ಸಾವಿರಕ್ಕೂ ಅಧಿಕ ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |