Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 01 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ರಾಹುಲ್ ಗಾಂಧಿ ಅವರ ರಾಜೀನಾಮೆ ನಂತರ ಕಾಂಗ್ರೆಸ್ ಗೆ ನೂತನ ಸಾರಥಿ ಯಾರಾಗಲಿದ್ದಾರೆ ಎಂಬ ಬಹು ದಿನಗಳ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ. ಈ ನಡೆಯುತ್ತಿರುವ ಸಂಸತ್ ಮುಂಗಾರು ಅಧಿವೇಶನದ ಬಳಿಕ ಎಐಸಿಸಿ ನೂತನ ಅಧ್ಯಕ್ಷರ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ. ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಗ ಸುರ್ಜೇವಾಲ, ಸಂಸತ್ ಅಧಿವೇಶನದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಂಸತ್ ಅಧಿವೇಶನವನ್ನು ಆಗಸ್ಟ್ 7ರ ವರೆಗೆ ವಿಸ್ತರಿಸಲಾಗಿದ್ದು, ಅಧಿವೇಶನದ ಬಳಿಕ ನಡೆಯುವ ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಹ ಭಾಗವಹಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |