Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಡಿಕೇರಿ: 22 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಕೇಂದ್ರ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ ಜಿಲ್ಲೆಯಲ್ಲಿ ಆಗಸ್ಟ್ 23 ರಂದು ಭಾರಿ ಮಳೆ ಬೀಳಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆಗಸ್ಟ್ 22(ಇಂದು) ಹಾಗೂ 23 ರಂದು ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹೀಗಾಗಿ ನಾಳೆ ಮಳೆ ಪ್ರಮಾಣ ಚುರುಕಾಗುವ ಸಾಧ್ಯತೆ ಇದ್ದು, ಈಗಾಗಲೇ ಜಿಲ್ಲೆಯಲ್ಲಿ ಸುರಿದಿರುವ ಮಳೆಯಿಂದ ಪ್ರವಾಹ ಉಂಟಾಗಿ ಹಲವೆಡೆ ರಸ್ತೆ ಹಾಗೂ ಭೂ ಕುಸಿತ ಆಗಿರುವುದರಿಂದ ಜನ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.
ಹವಾಮಾನ ಮುನ್ಸೂಚನೆ ಪ್ರತಿ
ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |