Urdu   /   English   /   Nawayathi

ಹಾಡಹಗಲೇ ಬೆನ್ನಿಗೆ ಚೂರಿ... ಜೆಡಿಎಸ್​ ಕಾರ್ಯಕರ್ತನ ಕೊಲೆಗೆ ಯತ್ನಿಸಿದ್ದ ಆರೋಪಿಗಳು ಅರೆಸ್ಟ್​

share with us

ಹುಬ್ಬಳ್ಳಿ: 25 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಹಾಡಹಗಲೇ ಜೆಡಿಎಸ್ ಕಾರ್ಯಕರ್ತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತ ಸುಭಾಷ್​ ಮುಂಡಗೋಡ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ವಿದ್ಯಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪುರುಷೋತ್ತಮ ಪೆನಕೊಂಡ, ಗೋಪಾಲ್​ ಪೆನಕೊಂಡ, ಪ್ರದೀಪ್ ನಂದೋಡಗಿ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ ಚಾಕು, ಎರಡು ಬೈಕ್ ವಶಕ್ಕೆ ಪಡೆದಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا