Urdu   /   English   /   Nawayathi

ಮೀರತ್: ಶಾಲೆಯ ಮೇಚ್ಛಾವಣಿ ಕುಸಿತ: ಹಲವರಿಗೆ ಗಾಯ, 6 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

share with us

ಮೀರತ್: 08 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಶಾಲೆಯ ಮೇಚ್ಛಾವಣಿ ಕುಸಿದಿದ್ದು, ಹಲವರಿಗೆ ಗಾಯಗಳಾಗಿ, 6 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೀರತ್ ನಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಸ್ವತಿ ಗ್ಯಾನ್ ಮಂದಿರ್ನಲ್ಲಿ ಈ ಘಟನೆ ನಡೆದಿದ್ದು, ತರಗತಿಗಳು ನಡೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆಯುವುದಕ್ಕೆ ಕಾರಣವಾಗಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ ರಾಮ್ ಅರ್ಜ್ ಹೇಳಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا