Urdu   /   English   /   Nawayathi

ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ: 200 ಪ್ರಯಾಣಿಕರು ಪಾರು

share with us

ಶಿವಮೊಗ್ಗ: 11 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ. ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕರ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ 200 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಾಲಕರ ನಿರ್ಲಕ್ಷ್ಯದಿಂದ ನಡೆದ ಈ ಅಪಘಾತದ ಬಗ್ಗೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.

ANI✔@ANI

Karnataka: Two ferries carrying around 200 people collided on the Kalasavalli to Ambaragodlu waterway route of Sharavati river, in Sagara taluk. Both ferries sustained minor damages, no injuries reported.

View image on TwitterView image on Twitter

101

12:02 PM - Sep 11, 2019

Twitter Ads info and privacy

18 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا