Urdu   /   English   /   Nawayathi

ದೆಹಲಿಯತ್ತ ಹೊರಟ ಸಿದ್ದರಾಮಯ್ಯ, ಮಾಧ್ಯಮಗಳ ಪ್ರಶ್ನೆಗೆ ನೋ ಆನ್ಸರ್

share with us

ಬೆಂಗಳೂರು: 11 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯದ ರಾಜಕೀಯ ಬೆಳವಣಿಗೆಯ ಕುರಿತು ಹಾಗೂ ವಿರೋಧ ಪಕ್ಷದ ಸದಸ್ಯರ ಆಯ್ಕೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಬಳಿ ಚರ್ಚೆ ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಪ್ರಯಾಣ ಮಾಡಿದರು. ಐದು ಗಂಟೆಯ ಏರ್ ಇಂಡಿಯಾ 503 ರ ವಿಮಾನದಲ್ಲಿ ದೆಹಲಿಗೆ ತೆರಳಿದ ಮಾಜಿ ಸಿಎಂ, ಏರ್​ಪೋರ್ಟ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಅಲ್ಲದೇ ಪ್ರತಿಭಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟರು. ಮಾಜಿ ಸಿಎಂ ಜೊತೆ ಜಮೀರ್​ ಅಹಮದ್ ಕೂಡ ಕಾಣಿಸಿಕೊಂಡರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا