Urdu   /   English   /   Nawayathi

ಸಸಿಕಾಂತ್ ಸೆಂಥಿಲ್ ಕಾರ್ಯದಕ್ಷತೆಗೆ ಜನರ ಮೆಚ್ಚುಗೆ

share with us

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ IAS ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ವಿಚಾರ ರಾಜ್ಯದಲ್ಲಿ ಬಾರೀ ಸಂಚಲನ ಸೃಷ್ಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಯಾಗಿ ವರ್ಗಾವಣೆಗೂ ಮುನ್ನ ಅವರು ಬಿಸಿಲೂರು ರಾಯಚೂರು ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಕಾರ್ಯದಕ್ಷತೆಯಿಂದ ಅವರು ಜನರ ಮೆಚ್ಚುಗೆಗೂ ಪಾತ್ರವಾಗಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا