Urdu   /   English   /   Nawayathi

ಪ್ರಾಶುಂಪಾಲರ ವಿರುದ್ಧ ತೀರ್ಥಹಳ್ಳಿ ವಿದ್ಯಾರ್ಥಿಗಳು ಪ್ರತಿಭಟನೆ!

share with us

ತೀರ್ಥಹಳ್ಳಿ: 16 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳಿಗೆ ಬೈದಿರುವುದಲ್ಲದೇ ವಾಣಿಜ್ಯ ವಿಭಾಗ ಹಾಗೂ ಕಲಾ ವಿಭಾಗದ ನಡುವೆ ತಾರತಮ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಶಿವಮೊಗ್ಗದ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಿಸಿಲು ಮಳೆ ಲೆಕ್ಕಿಸದೆ ಬೆಳಗ್ಗಿನಿಂದ ಕ್ಲಾಸಿಗೂ ಹೋಗದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಕಾಲೇಜಿನಲ್ಲಿ ಡೊನೇಷನ್ ನೆಪದಲ್ಲಿ ಅಕ್ರಮ ನಡೆಸುತ್ತಿದ್ದಾರೆ. ಸರ್ಕಾರಿ ಪೀಸ್​ಗೆ ಬಿಲ್ ಕೊಡುತ್ತಿದ್ದು ಡೊನೇಷನ್ ತೆಗೆದುಕೊಂಡಿರುವ ಬಗ್ಗೆ ಯಾವುದೇ ರಶೀದಿ ನೀಡುತ್ತಿಲ್ಲ. ಪ್ರಾಂಶುಪಾಲರಾಗಿ ಎಲ್ಲಾ ವಿದ್ಯಾರ್ಥಿಗಳನ್ನು ಒಂದೇ ರೀತಿ ನೋಡುವ ಬದಲಾಗಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡುತ್ತಿದ್ದಾರೆ. 3 ಸಾವಿರ, 5 ಸಾವಿರ, 6 ಸಾವಿರ ಎಂದು ವಿದ್ಯಾರ್ಥಿಗಳಿಂದ ಒಂದೊಂದು ರೀತಿ ಡೊನೇಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿದ್ಯಾರ್ಥಿ ರಕ್ಷಿತ್​ ಆರೋಪಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا