Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಪೋರ್ಟ್ ಬ್ಲೇರ್: 22 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಯಾನ್ಮಾರ್ ದೇಶದಿಂದ ಹಡಗಿನ ಮೂಲಕ ಕಳ್ಳಸಾಗಣೆಯಿಂದ ತರಲಾಗುತ್ತಿದ್ದ 1,160 ಕೆಜಿಯಷ್ಟು ನಿಷೇಧಿತ ಡ್ರಗ್ಸ್ ನ್ನು ಭಾರತೀಯ ಕರಾವಳಿ ಪಡೆ ನಿಕೋಬಾರ್ ದ್ವೀಪದಲ್ಲಿ ವಶಪಡಿಸಿಕೊಂಡಿದೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರು ಜನರನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡಿರುವ ಡ್ರಗ್ಸ್ ನ ಮೌಲ್ಯ 300 ಕೋಟಿ ರೂ.ಗೂ ಅಧಿಕ ಎಂದು ಅಂದಾಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ. ಹಡಗಿನಲ್ಲಿ ಬಂದಿದ್ದ ಸರಕು ಹಿಂದೂ ಮಹಾ ಸಾಗರದಲ್ಲಿ ಕಾರ್ಯ ನಿರ್ವಹಿಸುವ ಬೃಹತ್ ಡಗ್ಸ್ ಜಾಲಕ್ಕೆ ಸೇರಿದ್ದಾಗಿದೆ ಅಧಿಕಾರಿಗಳು ಎಂದು ಅಂದಾಜಿಸಲಾಗಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |