Urdu   /   English   /   Nawayathi

ನೋಡ್ತಾ ನೋಡ್ತಾನೆ ನೀರಿನ ಸೆಳೆತಕ್ಕೆ ಸಿಕ್ಕ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್​

share with us

ರಾಜಸ್ಥಾನ: 29 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಜಸ್ಥಾನದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಜನಜೀವನ ಅಕ್ಷರಶಃ ತತ್ತರಿಸಿದೆ. ಇಲ್ಲಿನ ಡುಂಗರಪುರದ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ಹರಿಯುತ್ತಿದ್ದ ಮಳೆಯ ನೀರಿನಲ್ಲಿ ಟ್ರಕ್ ಚಾಲಕನ ದುಸ್ಸಾಹಸದಿಂದ 12 ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕಿದ್ದು, ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಗಳನ್ನು ಹಾಗೂ ಚಾಲಕನನ್ನು ರಕ್ಷಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا