Urdu   /   English   /   Nawayathi

ಆಹಾರ ಅರಸಿ ನಾಡಿಗೆ ಬಂದಿದ್ದ ಚಿರತೆ ವಿಭೂತಿ ಕೆರೆ ಬಳಿ ನಿಗೂಢ ಸಾವು

share with us

ರಾಮನಗರ: 29 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ನಿಗೂಢ ರೀತಿಯಲ್ಲಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಆಹಾರ ಅರಸಿ ನಾಡಿಗೆ ಲಗ್ಗೆಯಿಟ್ಟಿದ್ದ ಜಮೀನಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದೆ. ಇತ್ತೀಚಿಗೆ ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಗುಂಡು ಹೊಡೆದು ಚಿರತೆಯನ್ನು ಕೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ramanagara district news

ಚಿರತೆಯ ನಿಗೂಢ ಸಾವು

ಚಿರತೆ ಕಳೇಬರ ಪತ್ತೆಯಾದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವ ಪರೀಕ್ಷೆಯ ನಂತರ ಸಾವಿನ ನಿಖರ ಮಾಹಿತಿ ದೊರೆಯಲಿದೆ ಎಂದು ತಿಳಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا