Urdu   /   English   /   Nawayathi

ಡಿಕೆಶಿ ಆಯ್ತು.. ಈಗ ಇಡಿ ಮುಂದೆ ಡಿ.ಕೆ.ಸುರೇಶ್ ಹಾಜರು

share with us

ನವದೆಹಲಿ: 03 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ್​ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಚೇರಿಗೆ ಹಾಜರಾಗುವಂತೆ ಸಂಸದ ಸುರೇಶ್​ಗೆ ಇಡಿ ನೋಟಿಸ್​ ನೀಡಿತ್ತು. ಹೀಗಾಗಿ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ಡಿ.ಕೆ.ಸುರೇಶ್​ ಹಾಜರಾಗಿದ್ದು, ವಿಚಾರಣೆ ಎದುರಿಸಲಿದ್ದಾರೆ. ಆದ್ರೆ ಈ ಹಿಂದೆ ಮಾತನಾಡಿದ್ದ ಡಿ.ಕೆ.ಸುರೇಶ್ ತಮಗೆ ಇಡಿ ಅಧಿಕಾರಿಗಳಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದ್ದರು. ಒಂದಿದ್ದರೆ ಇಡಿ ಮುಂದೆ ಹಾಜರಾಗಿ ಅವರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ಡಿಕೆ ಸುರೇಶ್​ ಸ್ಪಷ್ಟಪಡಿಸಿದ್ದರು. ​

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا