Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 03 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಸ್ವಪಕ್ಷದಿಂದಲೇ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ಸಂಬಂಧ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಪ್ರಸ್ತಾಪಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಉಪಚುನಾವಣೆ ಪೂರ್ಣಗೊಂಡ ಬಳಿಕ ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಲಿರುವ ಸಿಎಂ ಯಡಿಯೂರಪ್ಪ ಅವರು, ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೇರಿ ಬಳ್ಳಾರಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಈ ವೇಳೆ ಅಖಂಡ ಜಿಲ್ಲೆಗಾಗಿ ಶಾಸಕರಾದ ಸೋಮಶೇಖರ್ ರೆಡ್ಡಿ, ಪಿ.ಟಿ.ಪರಮೇಶ್ವರ್ ನಾಯ್ಕ್ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಹಲವು ನಾಯಕರು ಒತ್ತಾಯಿಸಿದರು. ಅನರ್ಹಗೊಂಡಿರುವ ಶಾಸಕ ಆನಂದ್ ಸಿಂಗ್, ಕಾಂಗ್ರೆಸ್ ಮುಖಂಡ ಕೊಂಡಯ್ಯ ಮತ್ತಿತರರು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಬೇಕೆಂದು ಈ ವೇಳೆ ಆಗ್ರಹಿಸಿದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |