Urdu   /   English   /   Nawayathi

ಬಿಎಸ್​ವೈ ಭೇಟಿಯಾದ ತೆಲಂಗಾಣ ಬಿಜೆಪಿ ರಾಜ್ಯಸಭಾ ಸದಸ್ಯ ಸಿ.ಎಂ. ರಮೇಶ್

share with us

ಬೆಂಗಳೂರು: 14 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ತೆಲಂಗಾಣದ ಬಿಜೆಪಿ ರಾಜ್ಯಸಭಾ ಸದಸ್ಯ ಸಿ‌‌.ಎಂ. ರಮೇಶ್ ರಾಜ್ಯಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು. ಡಾಲರ್ಸ್ ಕಾಲೋನಿಯ ಸಿಎಂ ಧವಳಗಿರಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಇವರ ಜೊತೆಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕೂಡಾ ಇದ್ದರು. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا