Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 15 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನವಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಇಂದು ದೆಹಲಿ ಹೈಕೋರ್ಟ್ನಲ್ಲಿ ನಡೆಯಿತು. ಡಿಕೆ ಶಿವಕುಮಾರ್ ಪರ ಮನು ಸಿಂಘ್ವಿ ವಾದ ಮಂಡನೆ ಮಾಡಿದರು. ಇದಾದ ಬಳಿಕ ವಿಚಾರಣೆಯಲ್ಲಿ ಅಕ್ಟೋಬರ್ 17ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಈಗಾಗಲೇ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಅ. 25ರವರೆಗೆ ಡಿಕೆಶಿ ಇಡಿ ವಶದಲ್ಲಿರಲಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |