Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಾರವಾರ: 15 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಅಪಘಾತಕ್ಕೊಳಗಾದ ಬೈಕ್ಗೆ ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸುಟ್ಟಿರುವ ಘಟನೆ ಸಿದ್ದಾಪುರ-ಕುಮಟಾ ನಡುವಿನ ದೊಡ್ಮನೆ ಘಟ್ಟದ ಬಳಿ ಸೋಮವಾರ ನಡೆದಿದೆ. ಸಿದ್ದಾಪುರದಲ್ಲಿ ಜಿಪಂ ಇಂಜಿನಿಯರ್ ಆಗಿರುವ ಮಣಿಕಂಠ ಪೂಜಾರಿ ಎಂಬುವರ ಬೈಕ್ ಸುಟ್ಟಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದಾರೆ. ಹೊನ್ನಾವರ ತಾಲೂಕಿನ ಕಡತೋಕದಿಂದ ಸಿದ್ದಾಪುರಕ್ಕೆ ಬಜಾಜ್ ವಿಕ್ರಾಂತ್ ಬೈಕ್ನಲ್ಲಿ ತೆರಳುತ್ತಿದ್ದಾಗ ಹುಲ್ದಾರ್ ಗದ್ದೆ ಬಳಿ ಸ್ಕಿಡ್ ಆಗಿ ಬಿದ್ದರು. ಆಗ ನೋಡ ನೋಡುತ್ತಿದ್ದಂತೆಬೈಕ್ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |