Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬಸವಕಲ್ಯಾಣ: 20 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ದೇವಸ್ಥಾನಕ್ಕೆ ಆಗಮಿಸಿದ ಕಳ್ಳನೊಬ್ಬ ಅಲ್ಲಿ ಕಟ್ಟಿದ ಘಂಟೆಗಳನ್ನು ಕದ್ದು ಪರಾರಿಯಾದ ಘಟನೆ ತಾಲೂಕಿನ ಹಿಪ್ಪರಗಾ ಘಾಟ್ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಗ್ರಾಮದಿಂದ ಸುಮಾರು 500 ಮೀಟರ್ನಷ್ಟು ದೂರದ ಗುಡ್ಡಗಾಡು ಪ್ರದೇಶದಲ್ಲಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಳ್ಳ ಬಂದಿದ್ದಾನೆ. ದೇವಸ್ಥಾನದಲ್ಲಿ ಕಟ್ಟಿದ 5 ಬೆಲೆ ಬಾಳುವ ಘಂಟೆಗಳನ್ನು ಕದ್ದು ನಂತರ ಬಟ್ಟೆಯನ್ನು ಕಳಚಿ ದೇವಸ್ಥಾನದ ಆವರಣದಲ್ಲಿ ನಗ್ನವಾಗಿ ಓಡಾಡಿದ್ದಾನೆ. ಅಲ್ಲೇ ಇದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಕಳ್ಳನ ಕೈಚಳಕ ಹಾಗೂ ಈತನ ಲೈಂಗಿಕ ವಿಕೃತಿ ಸಿಸಿ ಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿನ ಮೂರ್ತಿ (ಕಲ್ಲಿನ ಮೂರ್ತಿ)ಯೊಂದನ್ನು ಕಳವು ಮಾಡಿದ ಘಟನೆ ನಡೆದಿತ್ತು. ಮೂರ್ತಿ ಕಳವು ಪ್ರಕರಣದ ನಂತರ ದೇವಸ್ಥಾನದ ಹಲವೆಡೆ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಘಂಟೆಗಳನ್ನು ಕದ್ದ ಕಳ್ಳನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕೆಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮುಡಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |