Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹುಬ್ಬಳ್ಳಿ: 21 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ನಗರದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಾಸ್ಪವಾದ ವಸ್ತುಗಳನ್ನು ಬಯಲು ಪ್ರದೇಶಕ್ಕೆ ಬಾಂಬ್ ನಿಷ್ಕ್ರಿಯ ತಂಡ ಸಾಗಿಸಿದೆ. ರೈಲ್ವೆ ನಿಲ್ದಾಣದಲ್ಲಿ ಬಾಂಬ್ ತರಹದ ವಸ್ತು ಸ್ಫೋಟಗೊಂಡ ಪರಿಣಾಮ ಯುವಕ ಹುಸೇನ್ ನಾಯಕ್ ಎಂಬುವವರ ಕೈ ಸಂಪೂರ್ಣವಾಗಿ ಛಿದ್ರಗೊಂಡಿದೆ. ಹಾಗಾಗಿ ಘಟನೆ ನಡೆದ ಸ್ಥಳದಲ್ಲಿ ಇದ್ದ 10ಕ್ಕೂ ಹೆಚ್ಚು ಬಾಕ್ಸ್ಗಳನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬಯಲು ಪ್ರದೇಶಕ್ಕೆ ಸಾಗಿಸಿದೆ. ಬಾಕ್ಸ್ಗಳನ್ನು ರೈಲ್ವೆ ನಿಲ್ದಾಣದ ಬಳಿ ಇರುವ ರೈಲ್ವೆ ಗ್ರೌಂಡ್ಗೆ ಸಾಗಿಸಲಾಗಿದ್ದು, ಮರಳಿನ ಚೀಲಗಳ ರಾಶಿಯ ಮಧ್ಯೆ ಬಾಕ್ಸ್ಗಳನ್ನು ತಂದಿಟ್ಟು ಬಾಂಬ್ ತರಹದ ವಸ್ತುಗಳ ತಪಾಸಣೆ ಮುಂದುವರೆಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |