Urdu   /   English   /   Nawayathi

ಆಟೋಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನದಿಗೆ ಉರುಳಿದ ಕಾರು... ವಿಡಿಯೋ

share with us

ಮಧ್ಯಪ್ರದೇಶ: 29 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಆಟೋ ರಿಕ್ಷಾಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಸೇತುವೆ ಮೇಲಿಂದ ನದಿಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಛಾದಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದು, ಎಲ್ಲರನ್ನೂ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಕಾರು ಬಿದ್ದ ತಕ್ಷಣ ಸ್ಥಳೀಯರೆಲ್ಲಾ ಸೇರಿ ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಹೀಗಾಗಿ 5 ಜನರೂ ಬದುಕುಳಿದಿದ್ದಾರೆ. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا