Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಪಣಜಿ: 30 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಪಣಜಿಯ ಕಲಂಗುಟಿನಲ್ಲಿ ಡ್ರಗ್ಸ್ ಧಂದೆ ನಡೆಸುತ್ತಿದ್ದ ನೈಜೀರಿಯನ್ ನಾಗರೀಕನೊಬ್ಬನನ್ನು ಪೋಲೀಸರು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ವರದಿಗಳ ಪ್ರಕಾರ 106 ಗ್ರಾಂ ಚರಸ್, 1.21 ಕೆ,ಜಿ ಕೋಕೇನ್, 1.270 ಕೆ,ಜಿ ಗಾಂಜಾ, 750 ಗ್ರಾಂ ಅಫೆಟಾಮಿನ್, 2.35 ಕೆ,ಜಿ ಎಂಡಿಎಂಎ ಇವೆಲ್ಲಾ ಸೇರಿ ಒಟ್ಟು ಸುಮಾರು ಮೂರು ಕೋಟಿ ಮೌಲ್ಯದ ಮಾದಕ ವಸ್ತುಗಳ ಜೊತೆ ನಗದು 2ಲಕ್ಷ ರೂಪಾಯಿಗಳನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |