Urdu   /   English   /   Nawayathi

ಜೆಮಿನಿ ಪ್ರೊಡಕ್ಟ್ಸ್​​​​​​ನಲ್ಲಿ ಶಾರ್ಟ್​ ಸರ್ಕ್ಯೂಟ್ : 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಹಾನಿ

share with us

ಹುಬ್ಬಳ್ಳಿ: 04 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಕೊಪ್ಪಿಕರ ರಸ್ತೆಯ ಸೆಟಲೈಟ್ ಕಾಂಪ್ಲೆಕ್ಸ್ ನಲ್ಲಿನ ಒಳ ಉಡುಪು ತಯಾರಿಸುವ ಜೆಮಿನಿ ಪ್ರೋಡಕ್ಸ್ಟ್ ನಲ್ಲಿ ಬೆಂಕಿ ಆವರಿಸಿದ್ದು, ಸುಮಾರು 50 ಲಕ್ಷ ರೂ ಮೌಲ್ಯದ ಹಾನಿ ಸಂಭವಿಸಿದೆ. ಭಾನುವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಜಯಂತಿಲಾಲ್ ಸಕಾರಿಯಾ ಎಂಬುವರಿಗೆ ಸೇರಿದ ಗೆಲಾಕ್ಸಿ ಬ್ರ್ಯಾಂಡ್ನ ಒಳ ಉಡುಪು ಘಟಕ ಇದಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, 50 ಲಕ್ಷಕ್ಕೂ ಹೆಚ್ಚು ಪ್ರಮಾಣದ ನಷ್ಟ ಉಂಟಾಗಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿತ್ತು. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا