Urdu   /   English   /   Nawayathi

ಪಾಲಿಕೆ ಫಲಿತಾಂಶ: ದಾವಣಗೆರೆಯಲ್ಲಿ ಲಘು ಲಾಠಿ ಪ್ರಹಾರ

share with us

ದಾವಣಗೆರೆ: 14 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ನಗರದ ಡಿಆರ್​ಆರ್​ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿದ್ದು, ನೂಕು ನುಗ್ಗಲು ಉಂಟಾಯಿತು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಸಿಪಿಐ ಲಕ್ಷ್ಮಣ್ ನಾಯಕ್ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಯಿತು. ಬಳಿಕ ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ‌ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا