Latest News:
ಭಟ್ಕಳ ಕುಂಟವಾಣಿಯಲ್ಲಿ ಚಿರತೆ ಕಳೇಬರ ಪತ್ತೆ: ಮದ್ದು ಹಾಕಿ ಕೊಂದಿರುವ ಶಂಕೆ ಅತ್ಯಾಚಾರ ಆರೋಪಿಯನ್ನು ಗಡಿಪಾರು ಮಾಡುವಂತೆ ವಿಎಚ್ಪಿ, ಬಜರಂಗದಳ ಆಗ್ರಹ ಕಳೆದ ವರ್ಷಕ್ಕಿಂತ ಏರಿಕೆ, ಕಳೆದ ತಿಂಗಳಿಗಿಂತ ಇಳಿಕೆ ! ಜಮೀನಿಗೆ ರಾತ್ರಿ ನೀರು ಹಾಯಿಸಿದ ಯಜಮಾನನಿಗೆ ಬೆಳಗಾಗುಷ್ಟರಲ್ಲಿ ಕಾದಿತ್ತು ಶಾಕ್! ಈಶ್ವರಪ್ಪ ಜೊತೆಗಿನ ನಂಟಿನ ಗುಟ್ಟನ್ನು ಬಿಚ್ಚಿಟ್ಟ ವಸತಿ ಸಚಿವ ವಿ.ಸೋಮಣ್ಣ ದಿನೆ ದಿನೇ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು: ಆತಂಕದಲ್ಲಿ ಸಿಲಿಕಾನ್ ಸಿಟಿ ಜನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರೆಯಲು ಸಿದ್ದರಾಮಯ್ಯ ನಕಾರ ಬೆಂಗಳೂರು: ಯುವತಿಯ ಸರ ಕಿತ್ತು ಪರಾರಿಯಾಗುತ್ತಿದ್ದ ಕಳ್ಳನ ಬೈಕ್ಗೆ ಗುದ್ದಿ ಹಿಡಿದ ಆಟೋ ಚಾಲಕ, ವಿಡಿಯೋ ವೈರಲ್!

ಮಂಗಳೂರು/ ಸುಬ್ರಹ್ಮಣ್ಯ: 14 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ವಿಜಯಪುರ - ಮಂಗಳೂರು ಸೂಪರ್ ಫಾಸ್ಟ್ ರೈಲಿಗೆ ದಕ್ಷಿಣ ಕನ್ನಡ ಜನತೆ ಅದ್ಧೂರಿ ಸ್ವಾಗತ ಕೋರಿದರು. ವಿಜಯಪುರದಿಂದ ಮಂಗಳೂರು ಸಂಪರ್ಕಿಸಲು ಹಾಗೂ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಕರಾವಳಿಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸಲು ಈ ರೈಲು ವಿಶೇಷ ಅನುಕೂಲತೆ ಒದಗಿಸಿದ್ದು, ಸಂಜೆ 6 ಗಂಟೆಗೆ ವಿಜಯಪುರದಿಂದ ಹೊರಡಲಿರುವ ರೈಲು ಬಸವನ ಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಅರಸಿಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು ಮೂಲಕ ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ತಲುಪಲಿದೆ. ಅದೇ ರೀತಿ ಮಂಗಳೂರಿನಿಂದ ಸಂಜೆ 4.30ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ 11.45ಕ್ಕೆ ವಿಜಯಪುರ ತಲುಪಲಿದೆ. ಸ್ವಾಗತ ನೀಡುವ ಸಂದರ್ಭದಲ್ಲಿ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |