Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಶಿರಸಿ: 21 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಶಿರಸಿ ರಸ್ತೆ ಮಾರ್ಗದಲ್ಲಿ ಸಾಗುವವರನ್ನು ಬೆದರಿಸಿ ದರೋಡೆ ಮಾಡಲು ಅಣಿಯಾಗಿದ್ದ ತಂಡವೊಂದರ ಕೃತ್ಯವನ್ನು ಬುಧವಾರ ಸಂಜೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಆಗಬಹುದಾಗಿದ್ದ ಅನಾಹುತ ತಪ್ಪಿಸಿದ್ದಾರೆ. ಇಲ್ಲಿಯ ಪಂಚವಟಿ ಸಮೀಪದ ಯಲ್ಲಾಪುರ ಮಾರ್ಗದಲ್ಲಿ ಹೋಗಿಬರುವವರನ್ನು ತಡೆದು ಹಣ ಮತ್ತು ಸ್ವತ್ತುಗಳನ್ನು ಕಿತ್ತುಕೊಂಡು ದರೋಡೆ ಮಾಡಲು 5ಮಂದಿ ತಂಡ ಸಿದ್ಧತೆ ನಡೆಸಿತ್ತು. ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಗೋವಾ ರಾಜ್ಯದ ಅಲೆಕ್ಸ್ ರೋಡ್ರಿಗಸ್ ಮತ್ತು ಬ್ರೆಂನ್ ಅಲ್ಮೇಡಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೇ ಇನ್ನು ಮೂವರು ಆರೋಪಿಗಳಾದ ಡೇವಿಡ್ ಜುಜೇ ಫರ್ನಾಂಡಿಸ್ ಗೋವಾ, ಹಾಗೇ ಶಿರಸಿಯ ಮಂಜುನಾಥ ಪಾಠಣಕರ್ ಅಯ್ಯಪ್ಪನಗರ, ಪವನ ಪ್ರಕಾಶ ಪಾಲೇಕರ್ ಕೊಟ್ನಗೇರಿ ಎಂಬುವವರು ತಲೆಮರೆಸಿಕೊಂಡಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಬಡಿಗೆ, ಕಬ್ಬಿಣದ ರಾಡ್ ಹಾಗು ಖಾರದ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |