Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 21 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ನವ ಮಂಗಳೂರು ಬಂದರಿಗೆ ವಿದೇಶದಿಂದ ಇಂದು 3ನೇ ಪ್ರವಾಸಿ ಹಡಗು ಆಗಮಿಸಿದೆ. ಈ ವರ್ಷದ ಪ್ರವಾಸಿ ಹಡಗು ಬರಲು ಇತ್ತೀಚೆಗೆ ಆರಂಭವಾಗಿದ್ದು, ಇಂದು ಬಂದ ಹಡಗು ಮೂರನೇಯದಾಗಿದೆ. ಸಿಲ್ವರ್ ಸ್ಪಿರಿಟ್ ಎಂಬ ಹೆಸರಿನ ಈ ಹಡಗಿನಲ್ಲಿ 450 ಪ್ರವಾಸಿಗರು ಮತ್ತು 300 ಸಿಬ್ಬಂದಿ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕರಾವಳಿ ಜಾನಪದ ನೃತ್ಯದ ಮೂಲಕ ಸ್ವಾಗತಿಸಲಾಯಿತು. ಬೆಳಗ್ಗೆ 8.05 ಕ್ಕೆ ಮಂಗಳೂರಿನ ಬಂದರಿಗೆ ಆಗಮಿಸಿದ ಈ ಪ್ರವಾಸಿ ಹಡಗು ಸಂಜೆ 6 ಗಂಟೆಯವರೆಗೆ ಮಂಗಳೂರಿನಲ್ಲಿ ಇರಲಿದೆ. ಇದರಲ್ಲಿ ಬಂದ 250 ಪ್ರವಾಸಿಗರಿಗೆ ಮಂಗಳೂರು ನಗರದ ಪ್ರವಾಸಿತಾಣಗಳನ್ನು ನೋಡಲು ಎನ್ಎಂಪಿಟಿ ವ್ಯವಸ್ಥೆ ಮಾಡಿದೆ. ಗೋವಾ ಪ್ರವಾಸ ಮುಗಿಸಿ ಬಂದ ಈ ಪ್ರವಾಸಿ ಹಡಗು ಮಂಗಳೂರಿನಿಂದ ಕೇರಳದ ಕೊಚ್ಚಿನ್ ಗೆ ಪ್ರಯಾಣ ಬೆಳೆಸಲಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |