Urdu   /   English   /   Nawayathi

ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ: ನಾಳೆ ಮುಖ್ಯಮಂತ್ರಿಯಾಗಿ ಪದವಿ ಸ್ವೀಕಾರ

share with us

ಮುಂಬೈ: 27 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಉದ್ಧವ್ ಠಾಕ್ರೆ ಬುಧವಾರ ಬೆಳಗ್ಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ಇಂದು ವಿಧಾನಸಭೆಯ ಚುನಾಯಿತ ಸದಸ್ಯರು ವಿಶೇಷ ಅಧಿವೇಶನ ಆರಂಭವಾಗುತ್ತಿದ್ದಂತೆ ಪದಗ್ರಹಣ ಮಾಡಿಕೊಂಡಿದ್ದು ನಂತರ ಬಹುಮತ ಸಾಬೀತಾಗಲಿದೆ. ನಾಳೆ ಸಂಜೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿಂದಿನ ಮಹಾರಾಷ್ಟ್ರ ವಿಧಾನಸಭೆಯ ಸಂಪ್ರದಾಯದಂತೆ ಮುಖ್ಯಮಂತ್ರಿ ಮೊದಲು ಪ್ರಮಾಣವಚನ ಸ್ವೀಕರಿಸಿ ನಂತರ ಇತರ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದರು. ನಂತರ ಕೂಡಲೇ ಅಥವಾ ಮರುದಿನದ ಅಧಿವೇಶನದಲ್ಲಿ ಬಹುಮತ ಸಾಬೀತು ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಈ ಬಾರಿ ಚುನಾಯಿತ ಪ್ರತಿನಿಧಿಗಳ ಪ್ರಮಾಣವಚನ ಸ್ವೀಕಾರವಾದ ನಂತರ ನಾಳೆ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ANI@ANI

Shiv Sena Chief & 'Maha Vikas Aghadi' (NCP-Congress-Shiv Sena alliance) CM candidate, Uddhav Thackeray and his wife Rashmi meet Governor Bhagat Singh Koshyari at Raj Bhawan.

Embedded video

675

9:18 AM - Nov 27, 2019

Twitter Ads info and privacy

157 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا