Urdu   /   English   /   Nawayathi

ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು

share with us

ಬಂಟ್ವಾಳ: 08 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪಟ್ಟಣದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮಣ್ಣಿನ ಕೆಳಗೆ ಸಿಕ್ಕಿಬಿದ್ದ ಮೃತದೇಹಗಳನ್ನು ಹೊರ ತೆಗೆದು ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا