Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ದಾವಣಗೆರೆ: 09 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯ ಬಾಷಾ ನಗರದ ಕಲ್ಯಾಣ ಮಂಟಪ ಸುತ್ತಮುತ್ತ ನಿರ್ಮಿಸಲಾಗಿದ್ದ ಅಕ್ರಮ ಕಟ್ಟಡಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲಸಮಗೊಳಿಸಿದ್ದಾರೆ. 30 ವರ್ಷಗಳ ಹಿಂದೆ ಬಡವರ ಕಾರ್ಯಕ್ರಮಗಳಿಗೆ ಅನುಕೂಲಕ್ಕಾಗಿ ಕಲ್ಯಾಣ ಮಂಟಪ ನಿರ್ಮಿಸಲಾಗಿತ್ತು. ಆದರೆ, ಅದು ಬಡವರಿಗೆ ಉಪಯೋಗವಾಗುವ ಬದಲು ಅನ್ಯ ಕಾರ್ಯಗಳಿಗೆ ಬಳಕೆಯಾಗುತ್ತಿತ್ತು. ಮಂಟಪದ ಸುತ್ತ ಮುತ್ತ ಸ್ಥಳೀಯರು ಅಕ್ರಮ ಕಸಾಯಿ ಖಾನೆ, ಅಕ್ರಮ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಿಕೊಂಡು ಕಲ್ಯಾಣ ಮಂಟಪವೇ ಕಾಣದಂತೆ ಮಾಡಿದ್ದರು. ಈ ಸಂಬಂಧ ಮಹಾನಗರ ಪಾಲಿಕೆಗೆ ಎರಡೂವರೆ ದಶಕಗಳಿಂದ ಹಲವಾರು ದೂರುಗಳು ಬರುತ್ತಿದ್ದರೂ ಕ್ಯಾರೆ ಎಂದಿರಲಿಲ್ಲ. ಇದೀಗ ಎಚ್ಚೆತ್ತ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಲ್ಯಾಣ ಮಂಟಪದ ಸುತ್ತಲಿನ ಅಕ್ರಮ ವಾಣಿಜ್ಯ ಕಟ್ಟಡಗಳನ್ನ ತೆರವುಗೊಳಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಸ್ಥಳಕ್ಕೆ ಆಗಮಿಸಿದ ಜೆಸಿಬಿಗಳು ಸುಮಾರು 25 ಕ್ಕೂ ಹೆಚ್ಚು ಅಕ್ರಮ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಿವೆ. ಅಂಗಡಿ ಮಾಲೀಕರಿಗೆ ಕಳೆದ ಒಂದು ವಾರದ ಹಿಂದೆಯೇ ತೆರವು ಮಾಡುವಂತೆ ಪಾಲಿಕೆ ಮೌಖಿಕ ಸೂಚನೆ ನೀಡಿತ್ತು. ಆದರೂ ತೆರವು ಮಾಡಿರಲಿಲ್ಲ. ಹೀಗಾಗಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಇದಕ್ಕೆ ಸ್ಥಳೀಯರಿಂದಲೂ ಕೂಡ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ನಗರದಲ್ಲಿ ಇದೇ ರೀತಿ ಪಾಲಿಕೆ ಜಾಗದಲ್ಲಿರುವ ಅಕ್ರಮ ಕಟ್ಟಡಗಳನ್ನು ತೆರುವುಗೊಳಿಸುವುದಾಗಿ ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ ಎಚ್ಚರಿಕೆ ನೀಡಿದ್ದಾರೆ. ಇದೀಗ ಕಾರ್ಯಾಚರಣೆ ನಡೆಸಿರುವ ಜಾಗದಲ್ಲಿ ಏನೇನಿವೆ ಎಂಬುದರ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಆದರೆ, ತೆರವು ಮಾಡಿ ಕಲ್ಯಾಣ ಮಂಟಪವನ್ನ ಸಾರ್ವಜನಿಕರ ಮುಕ್ತ ಬಳಕೆಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |