Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹಿಸ್ಸಾರ್ (ಹರಿಯಾಣ): 10 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕಿ ವಿಚಿತ್ರ ಶಿಕ್ಷೆ ಕೊಟ್ಟಿದ್ದು, 4 ನೇ ತರಗತಿ ಬಾಲಕಿ ಮುಖಕ್ಕೆ ಕಪ್ಪು ಬಣ್ಣ ಬಳಿದು ಶಾಲೆಯ ಆವರಣದಲ್ಲಿ ಓಡಾಡುವಂತೆ ಹೇಳಿದ್ದಾರೆ. ಹರಿಯಾಣದ ಹಿಸ್ಸಾರ್ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಡಿಸೆಂಬರ್ 6ರಂದು ನಡೆದ ಪರೀಕ್ಷೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಹೀಗಾಗಿ 9 ವರ್ಷದ ಬಾಲಕಿಗೆ ಶಿಕ್ಷಕಿ ಈ ರೀತಿಯ ಶಿಕ್ಷೆ ಕೊಟ್ಟಿದ್ದಾರೆ. ಕಪ್ಪು ಬಣ್ಣ ಬಳಿದು ಆವರಣದಲ್ಲಿ ಓಡಾಡುವಂತೆ ಮಾಡಿದ್ದರಿಂದ ಬಾಲಕಿಗೆ ಅವಮಾನ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆ ಖಂಡಿಸಿ ಪ್ರತಿಭಟನೆಗೆ ನಿಂತಿರುವ ಬಾಲಕಿ ಪೋಷಕರು ಶಾಲೆಯನ್ನು ಮುಚ್ಚುವಂತೆ ಹಠ ಹಿಡಿದಿದ್ದಾರೆ. ಈಗಾಗಲೇ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |