Urdu   /   English   /   Nawayathi

ಭೀಕರ ರಸ್ತೆ ಅಪಘಾತ : 14 ಜನ ಸಾವು, 19 ಮಂದಿಗೆ ಗಾಯ

share with us

ಕಠ್ಮಂಡು(ನೇಪಾಳ): 15 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಸಿಂಧುಪಾಲ್ಚೋಕ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಜನ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅಪಘಾತಕ್ಕೊಳಗಾದ ಬಸ್​ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದು, ಅದರಲ್ಲಿ 14 ಜನ ಸಾವನ್ನಪ್ಪಿದ್ದಾರೆ. ಉಳಿದಂತೆ 19 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا