Urdu   /   English   /   Nawayathi

ನದಿಗೆ ಬಿದ್ದ ಬಸ್​​... 25 ಪ್ರಯಾಣಿಕರ ದುರ್ಮರಣ!

share with us

ಜಕಾರ್ತ್​​: 24 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​​​ವೊಂದು ನದಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿರುವ ಘಟನೆ ಇಂಡೋನೇಷ್ಯಾದ ದಕ್ಷಿಣ ಸುಮಾತ್ರಾದಲ್ಲಿ ನಡೆದಿದೆ. 14ಕ್ಕೂ ಹೆಚ್ಚು ಪ್ರಯಾಣಿಕರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್​ ಏಕಾಏಕಿ ನದಿಗೆ ಉರುಳಿ ಬಿದ್ದಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا