Urdu   /   English   /   Nawayathi

ಈಜಿಪ್ಟ್: 16 ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಭೀಕರ ಅಪಘಾತ, 22 ಮಂದಿ ದುರ್ಮರಣ

share with us

ಕೈರೋ(ಈಜಿಪ್ಟ್): 29 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಈಜಿಪ್ಟ್ ನ ಐನ್ ಸೊಖ್ನಾ ಬಳಿ 16 ಭಾರತೀಯರು ಸೇರಿ ಹಲವು ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 22 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 16 ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು ಈ ಪೈಕಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ ಎಂದು ಈಜಿಪ್ಟ್ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. 

India in Egypt@indembcairo

Bus accident with 16 Indian tourists on board occured today near Ain Sokhna in Egypt. Embassy officials are at hospitals in Suez city and Cairo. Helpline numbers +20-1211299905 and +20-1283487779 are available. @DrSJaishankar @MEAIndia @CPVIndia @MOS_MEA

312

11:21 PM - Dec 28, 2019

Twitter Ads info and privacy

194 people are talking about this

ಇನ್ನು ಅಪಘಾತದಲ್ಲಿ 22 ಮಂದಿ ಮೃತಪಟ್ಟಿದ್ದರೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا