Urdu   /   English   /   Nawayathi

ರೈಲ್ವೆ ನಿಲ್ದಾಣದ ಬಳಿ ಬಾಂಬ್​ ಪತ್ತೆ..

share with us

ಪಶ್ಚಿಮ ಬಂಗಾಳ​​: 08 ಜನುವರಿ 2020 (ಫಿಕ್ರೋಖಬರ್ ಸುದ್ದಿ) ರಾಜ್ಯದ ಪರ್ಗಾನ್​ ರೈಲ್ವೆ ನಿಲ್ದಾಣದ ಬಳಿ ಬಾಂಬ್​​ ಪತ್ತೆಯಾಗಿದೆ. ಬಾಂಬ್​​ ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಸಂಘಟನೆಗಳು ಭಾರತ್​ ಬಂದ್​​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಹೃದಯಪುರದ ಉತ್ತರ ಪರ್ಗಾನ್​ ಬಳಿ ಇವತ್ತು ಬೆಳಗ್ಗೆ ಬಾಂಬ್​ ಪತ್ತೆಯಾಗಿತ್ತು. ಪೊಲೀಸರು ಅದನ್ನು ನಿಷ್ಕ್ರಿಯಗೊಳಿಸಿ, ಭಾರಿ ಅನಾಹುತವೊಂದನ್ನ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ನಿಲ್ದಾಣದ ಬಳಿ ಮಾತ್ರವಲ್ಲ ನಗರದ ಪ್ರಮುಖ ಭಾಗಗಳಲ್ಲಿಯೂ ಬಾಂಬ್​ಗಳನ್ನು ಇರಿಸಲಾಗಿದೆ ಎಂಬ ಅನುಮಾನ ಪೊಲೀಸರಲ್ಲಿ ವ್ಯಕ್ತವಾಗಿದೆ. ಹಾಗಾಗಿ ಎಲ್ಲೆಡೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا