Urdu   /   English   /   Nawayathi

ಸಿಎಎ: 30 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು

share with us

ನವದೆಹಲಿ: 16 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ್ದ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ಸುಮಾರು 25-30 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಗುರುವಾರ ತುರ್ಕಮಾನ್ ಗೇಟ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ರಾಜಿಂದರ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅವರನ್ನು ಬಲವಂತವಾಗಿ ವಶಕ್ಕೆ ಪಡೆಯಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಡಿಸೆಂಬರ್ 15, 2019 ರಂದು, ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವಿನ ಮುಖಾಮುಖಿ ದೇಶಾದ್ಯಂತ ಪ್ರತಿಭಟನೆಗೆ ಕಿಚ್ಚು ಹಚ್ಚಿತ್ತು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا