Urdu   /   English   /   Nawayathi

ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ..

share with us

ಮಂಗಳೂರು: 21 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟೋಪಿ ಧರಿಸಿದ್ದ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದ ಪ್ರಯಾಣಿಕರು ಹೊರಭಾಗದಲ್ಲಿ ಕೂರುವ ಆಸನದಲ್ಲಿ ಬಾಂಬ್ ಇಟ್ಟು ತೆರಳಿದ್ದಾನೆ. ಆತ ವಾಪಸ್​ ತೆರಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈತ ಪಾರ್ಕಿಂಗ್​ ಸ್ಥಳದಲ್ಲಿ ನಡೆದುಕೊಂಡು ಹೋಗುವ ದೃಶ್ಯ ಕೂಡ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಎಲ್ಲಿ ತನ್ನ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗುತ್ತೋ ಎಂದು ತಲೆಯನ್ನು ಮೇಲೆತ್ತದೆ ತಲೆ ತಗ್ಗಿಸಿಕೊಂಡೇ ನಡೆದಾಡಿದ್ದಾನೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا