Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಅಬುಜಾ: 23 ಜನುವರಿ 2020 (ಫಿಕ್ರೋಖಬರ್ ಸುದ್ದಿ) ನೈಜೀರಿಯಾದ ವಾಣಿಜ್ಯ ನಗರ ಲಾಗೊಸ್ ನಲ್ಲಿ ಸಂಭವಿಸಿದ ತೈಲ ಕೊಳವೆ ಮಾರ್ಗ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ಸರ್ಕಾರಿ ಸ್ವಾಮ್ಯದ ನೈಜೀರಿಯಾ ರಾಷ್ಟ್ರೀಯ ಪೆಟ್ರೋಲಿಯಂ ನಿಗಮ(ಎನ್‍ಎನ್‍ಪಿಸಿ) ಸೋಮವಾರ ತಿಳಿಸಿದೆ. ಲಾಗೋಸ್ನ ಅಲಿಮೊಷೊ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದ ನಂತರ ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿದೆ. ಘಟನೆಯಲ್ಲಿ ಐವರು ಮೃತಪಟ್ಟಿರುವುದು ದುರದೃಷ್ಟಕರ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನೇಕರ ಸ್ಥಿತಿ ಗಂಭೀರವಾಗಿದೆ. ತೈಲ ಕೊಳವೆ ಮಾರ್ಗದಿಂದ ಅನಿಲವನ್ನು ಕಳ್ಳತನ ಮಾಡುವ ಜಾಲದಿಂದ ಈ ದುರಂತ ಸಂಭವಿಸಿದೆ.’ ಎಂದು ಎನ್‍ಎನ್‍ಪಿಸಿ ಗ್ರೂಪ್ ವ್ಯವಸಾಪಕ ನಿರ್ದೇಶಕ ಟ್ವೀಟರ್ ಮೂಲಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |