Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 23 ಜನುವರಿ 2020 (ಫಿಕ್ರೋಖಬರ್ ಸುದ್ದಿ) ರಾಷ್ಟ್ರ ರಾಜಧಾನಿಯಲ್ಲಿ ಸಿಎಎ ವಿರುದ್ಧದ ಪ್ರತಿಭಟನೆ ಮುಂದುವರೆದಿದ್ದು, ಶಹೀನಾ ಬಾಗ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದಕ್ಷಿಣ ದೆಹಲಿಯ ಶಹೀನಾ ಬಾಗ್ನಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಆಜಾದ್, ಜನರ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ದಬ್ಬಾಳಿಕೆ ಮತ್ತು ಹಿಂಸಾತ್ಮಕ ದಾರಿ ಹಿಡಿದಿದೆ. ಸಂವಿಧಾನದ ರಕ್ಷಣೆಗಾಗಿ ದೇಶದ ಮಹಿಳೆಯರಿಂದ ಪ್ರಾರಂಭವಾದ ಈ ಹೋರಾಟಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದಿದ್ದಾರೆ. ಅಸಂವಿಧಾನಿಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಪ್ರಧಾನಿ ನರೇಂದ್ರ ಮೋದಿ ಹಿಂಪಡೆಯಬೇಕು. ಸಂವಿಧಾನವನ್ನ ಎತ್ತಿ ಹಿಡಿಯಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಶಹೀನಾ ಬಾಗ್ ಪ್ರಾರಂಭಿಸಿದ ಈ ಯುದ್ಧ, ಇದೀಗ ಇಡೀ ದೇಶವನ್ನ ವ್ಯಾಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಈ ಕಾನೂನನ್ನ ಅವರೇ ಹಿಂಪಡೆಯುವ ಕಾಲ ಬಂದೇ ಬರುತ್ತದೆ ಎಂದಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |