Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 26 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿಯ ಭಜನ್ಪುರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಹಲವು ಪ್ರಾಣಗಳು ಬಲಿಯಾಗಿವೆ. ಐವರು ಮಕ್ಕಳು ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ನಡೆಸಲಾಗುತ್ತಿತ್ತು. ವಿದ್ಯಾರ್ಥಿಗಳು ಕಟ್ಟಡದಡಿ ಸಿಲುಕಿಕೊಂಡಿದ್ದು, 12 ಮಕ್ಕಳನ್ನು ರಕ್ಷಿಸಲಾಗಿದೆ. ಏಳು ಅಗ್ನಿ ಶಾಮಕ ಘಟಕಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ದುರ್ಘಟನೆ ವೇಳೆ ಕಟ್ಟಡದೊಳಗೆ ಸಿಲುಕ್ಕಿದ್ದ ಕೆಲವು ಮಕ್ಕಳನ್ನ ರಕ್ಷಣೆ ಮಾಡಿ ಆಸ್ಪತ್ರೆ ಸೇರಿಸಲಾಗಿತ್ತಾದರೂ, ಇದರಲ್ಲಿ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |