Urdu   /   English   /   Nawayathi

ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರಿ ದುರಂತ: ಐವರು ಮಕ್ಕಳ ದುರ್ಮರಣ

share with us

ನವದೆಹಲಿ: 26 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿಯ ಭಜನ್‌ಪುರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಹಲವು ಪ್ರಾಣಗಳು ಬಲಿಯಾಗಿವೆ. ಐವರು ಮಕ್ಕಳು ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ನಡೆಸಲಾಗುತ್ತಿತ್ತು. ವಿದ್ಯಾರ್ಥಿಗಳು ಕಟ್ಟಡದಡಿ ಸಿಲುಕಿಕೊಂಡಿದ್ದು, 12 ಮಕ್ಕಳನ್ನು ರಕ್ಷಿಸಲಾಗಿದೆ. ಏಳು ಅಗ್ನಿ ಶಾಮಕ ಘಟಕಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ದುರ್ಘಟನೆ ವೇಳೆ ಕಟ್ಟಡದೊಳಗೆ ಸಿಲುಕ್ಕಿದ್ದ ಕೆಲವು ಮಕ್ಕಳನ್ನ ರಕ್ಷಣೆ ಮಾಡಿ ಆಸ್ಪತ್ರೆ ಸೇರಿಸಲಾಗಿತ್ತಾದರೂ, ಇದರಲ್ಲಿ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا