Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮೀರತ್: 27 ಜನುವರಿ 2020 (ಫಿಕ್ರೋಖಬರ್ ಸುದ್ದಿ) ರಾಷ್ಟ್ರೀಯ ಜನಸಂಖ್ಯಾ ನೋಂದಣಿ (NPR) ಗಣತಿಗೆ ಬಂದಿದ್ದಾರೆಂದು ತಪ್ಪಾಗಿ ಭಾವಿಸಿ ಗ್ರಾಮಕ್ಕೆ ಬಂದ ಪೋಲಿಯೋ ಲಸಿಕಾ ತಂಡವನ್ನು ಸ್ಥಳೀಯರು ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
A polio vaccination team was thrashed&held hostage allegedly after locals mistook it for National Population Register (NPR) enumerators in Meerut. The team was rescued by police later. (25.01.2020)
ಭಾನುವಾರ ಪೋಲಿಯೋ ಲಸಿಕಾ ತಂಡವೊಂದು ಮೀರತ್ನ ಗ್ರಾಮವೊಂದರಲ್ಲಿ ಶಿಬಿರ ನಡೆಸುತ್ತಿದ್ದು, ಪೋಲಿಯೋ ಸಮೀಕ್ಷೆಯ ಭಾಗವಾಗಿ ಸ್ಥಳೀಯರ ಬಳಿ ಅವರ ಮಕ್ಕಳ ಕುರಿತು ಕೆಲ ಮಾಹಿತಿಗಳನ್ನು ಕೇಳಿದ್ದಾರೆ. ಆದರೆ ಸ್ಥಳೀಯರು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಗಣತಿಗೆ ಬಂದಿದ್ದು, ಈ ರೀತಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಅನುಮಾನಿಸಿ ತಂಡದ ಸದಸ್ಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರಾಜ್ಕುಮಾರ್ ತಿಳಿಸಿದ್ದಾರೆ.
· 9h
A polio vaccination team was thrashed&held hostage allegedly after locals mistook it for National Population Register (NPR) enumerators in Meerut. The team was rescued by police later. (25.01.2020)
Meerut: Dr. Rajkumar, Chief Medical Officer, says,“Y'day our team went for polio vaccination camp&asked locals certain details about their children,as part of polio survey. Locals suspected that questions were being asked for NPR enumeration and misbehaved with the team.” (25.01)
ಬಳಿಕ ಪೋಲಿಯೋ ಲಸಿಕಾ ತಂಡವನ್ನು ಸ್ಥಳೀಯರಿಂದ ಪೊಲೀಸರು ರಕ್ಷಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |