Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಲಬುರಗಿ: 27 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಗಣರಾಜ್ಯೋತ್ಸವ ದಿನವೇ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಆಳಂದ ತಾಲೂಕಿನ ಹಿತ್ತಲ ಶಿರೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬೇಡ್ಕರ್ ಫಲಕಕ್ಕೆ ಸೆಗಣಿ ಮೆತ್ತಿ, ಚಪ್ಪಲಿ ಹಾರ ಹಾಕಿರುವ ದುಷ್ಕರ್ಮಿಗಳು, ಭಾವಚಿತ್ರವನ್ನು ವಿಕಾರಗೊಳಿಸಿ ಅಪಮಾನ ಮಾಡಿದ್ದಾರೆ. ಅಲ್ಲದೆ ಬಾವುಟವನ್ನು ನೆಲಕ್ಕುರುಳಿಸಿದ್ದಾರೆ. ಮಧ್ಯರಾತ್ರಿ ನಸುಕಿನ ಜಾವ ದುಷ್ಕರ್ಮಿಗಳು ಈ ಕೃತ್ಯ ಮಾಡಿ ಪರಾರಿಯಾಗಿದ್ದಾರೆ. ಘಟನೆಗೆ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿವೆ. ನಿಂಬರ್ಗಾ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |